ಡೀಸೆಲ್ ಟ್ಯಾಂಕರ್- ಕಾರು ನಡುವೆ ಭೀಕರ ಅಪಘಾತ: ತಪ್ಪಿದ ಭಾರೀ ಅನಾಹುತ
ಹೊಸದಿಗಂತ ಡಿಜಿಟಲ್ ಡೆಸ್ಕ್: ಡೀಸೆಲ್ ಟ್ಯಾಂಕರ್ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದ ಘಟನೆ ಹಾಸನ ನಗರದ ಎಂ.ಜಿ ರಸ್ತೆಯಲ್ಲಿ ಇಂದು ಮುಂಜಾನೆ ನಡೆದಿದೆ. ಡಿಕ್ಕಿಯ ತೀವ್ರತೆಗೆ ಟ್ಯಾಂಕರ್‌ನಿಂದ ಸ್ವಲ್ಪ ಪ್ರಮಾಣದಲ್ಲಿ ಡೀಸೆಲ್ ಸೋರಿಕೆಯಾಗಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನತೆ ಮನೆಮಾಡಿತ್ತು. ಅಪಘಾತದ ರಭಸಕ್ಕೆ ಕಾರಿನ ಒಂದು ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರು ರಸ್ತೆಯ ಮತ್ತೊಂದು ಬದಿಗೆ ಎಸೆಯಲ್ಪಟ್ಟಿದೆ. ಕಾರಿನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: … Continue reading ಡೀಸೆಲ್ ಟ್ಯಾಂಕರ್- ಕಾರು ನಡುವೆ ಭೀಕರ ಅಪಘಾತ: ತಪ್ಪಿದ ಭಾರೀ ಅನಾಹುತ
Copy and paste this URL into your WordPress site to embed
Copy and paste this code into your site to embed