ಟ್ಯಾಂಕರ್ -ಆಟೋ ರಿಕ್ಷಾ ನಡುವೆ ಭೀಕರ ಅಪಘಾತ : ಸ್ಥಳದಲ್ಲಿಯೇ ಆರು ಮಂದಿ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್: ಟ್ಯಾಂಕರ್‌ ಹಾಗೂ ಆಟೋ ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಕೂಲಿ ಕಾರ್ಮಿಕರು ಮೃತಪಟ್ಟಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ಜಹೀರಾಬಾದ್ ಮಂಡಲದ ಸತ್ವಾರ್ ಗ್ರಾಮದ ಸಮೀಪ ನಡೆದಿದೆ. ಆಟೋ ರಿಕ್ಷಾ ಯೂಟರ್ನ್‌ ತೆಗೆದುಕೊಳ್ಳುವ ವೇಳೆ ಅಪಘಾತ ಸಂಭವಿಸಿದೆ. ಒಂದೇ ಆಟೋದಲ್ಲಿ 12 ಮಂದಿ ಪ್ರಯಾಣಿಸುತ್ತಿದ್ದರು. ಇದರಲ್ಲಿ ಆರು ಮಂದಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದು, ಉಳಿದವರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಮೃತರ ಗುರುತು ಪತ್ತೆ ಬೀದರ್‌ ಜಿಲ್ಲೆಯ ರಾಜಗೀರಾ ಗ್ರಾಮದ ನಿವಾಸಿಗಳಾದ … Continue reading ಟ್ಯಾಂಕರ್ -ಆಟೋ ರಿಕ್ಷಾ ನಡುವೆ ಭೀಕರ ಅಪಘಾತ : ಸ್ಥಳದಲ್ಲಿಯೇ ಆರು ಮಂದಿ ಸಾ*ವು