ಟಿಪ್ಪರ್- ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮ*ರಣ
ಹೊಸದಿಗಂತ ವರದಿ ವಿಜಯಪುರ: ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ಮೂರು ಜನ ಬೈಕ್ ಸವಾರರ ಪೈಕಿ, ಇಬ್ಬರು ಸ್ಥಳದಲ್ಲಿಯೇ ದಾರುಣವಾಗಿ ಸಾವಿಗೀಡಾಗಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಚಡಚಣ ತಾಲೂಕಿನ ಮರಗೂರ ಸಕ್ಕರೆ ಕಾರ್ಖಾನೆ ಎದುರು ನಡೆದಿದೆ. ಮೃತಪಟ್ಟವರನ್ನು ಗೋರನಾಳ ಗ್ರಾಮದ ಧರ್ಮಣ್ಣ ಯಲ್ಲಪ್ಪ ಹೊಸಮನಿ (41), ಬೀರಪ್ಪ ಕಲ್ಲಪ್ಪ ಪೂಜಾರಿ (25) ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಧರ್ಮಣ ಹೊಸಮನಿ, ಬೀರಪ್ಪ ಪೂಜಾರಿ, ಸೋಮಯ್ಯ ಹಿರೇಮಠ ಮೂವರು ಒಂದೇ ಬೈಕ್ ನಲ್ಲಿ ಧೋಳಖೇಡ ಕಡೆಗೆ … Continue reading ಟಿಪ್ಪರ್- ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಇಬ್ಬರ ದುರ್ಮ*ರಣ
Copy and paste this URL into your WordPress site to embed
Copy and paste this code into your site to embed