ಕಾರವಾರದಲ್ಲಿ ಭೀಕರ ಅಪಘಾತ: ಕಾರಿನ ಮೇಲೆ ಕಂಟೇನರ್ ಪಲ್ಟಿಯಾಗಿ ಬಾಲಕ ಸಾ*ವು
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಅರಗಾ ಗ್ರಾಮದಲ್ಲಿ ಭೀಕರ ಅಪಘಾತ ನಡೆದಿದ್ದು, ಕಾರಿನ ಮೇಲೆ ಕಂಟೇನರ್ ಪಲ್ಟಿಯಾಗಿ ಪುಟ್ಟ ಬಾಲಕನೊಬ್ಬ ಮೃತಪಟ್ಟು, ದಂಪತಿ ಹಾಗೂ ಮತ್ತೊಂದು ಮಗು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಂಟೇನರ್ ಚಾಲಕ ಕುಡಿದ ಮತ್ತಿನಲ್ಲಿ ಕಾರಿಗೆ ಗುದ್ದಿದ ಪರಿಣಾಮ ದುರಂತ ಸಂಭವಿಸಿದೆ. ಕುಡಿದ ಮತ್ತಿನಲ್ಲಿ ಕಂಟೇನರ್ ಚಾಲಕ ಎಲ್ಲರ ಜೊತೆ ಗಲಾಟೆ ಮಾಡಿದ್ದಾನೆ. ರಸ್ತೆ ಮಧ್ಯೆ ವಾಹನ ಅಡ್ಡಗಟ್ಟಿ ಗಲಾಟೆ ಮಾಡಿದ್ದು, ನಂತರ ಸಿಟ್ಟಿನಿಂದ ಕಂಟೇನರ್ ಚಲಾಯಿಸಿ ಕಾರಿಗೆ … Continue reading ಕಾರವಾರದಲ್ಲಿ ಭೀಕರ ಅಪಘಾತ: ಕಾರಿನ ಮೇಲೆ ಕಂಟೇನರ್ ಪಲ್ಟಿಯಾಗಿ ಬಾಲಕ ಸಾ*ವು
Copy and paste this URL into your WordPress site to embed
Copy and paste this code into your site to embed