ಲಕ್ನೋದಲ್ಲಿ ಭೀಕರ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಸಾ*ವು
ಹೊಸದಿಗಂತ ಡಿಜಿಟಲ್ ಡೆಸ್ಕ್: ಲಕ್ನೋದ ಗೋಸಾಯಿ ಗಂಜ್ ಬಳಿಯ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಪ್ರಯಾಣಿಕರು ಸಾವನ್ನಪ್ಪಿದ್ದು, 16 ಜನರು ಗಾಯಗೊಂಡಿದ್ದಾರೆ. ಬಸ್ ಲುಧಿಯಾನದಿಂದ ಬಿಹಾರದ ದರ್ಭಂಗಾಗೆ ಪ್ರಯಾಣಿಸುತ್ತಿತ್ತು. ಅಪಘಾತದ ಸಮಯದಲ್ಲಿ ಸುಮಾರು 40 ಪ್ರಯಾಣಿಕರು ಬಸ್‌ನಲ್ಲಿದ್ದರು. 5 ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಮಾಹಿತಿ ಪಡೆದ ಕೂಡಲೇ ಪೊಲೀಸರು ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆಯನ್ನು … Continue reading ಲಕ್ನೋದಲ್ಲಿ ಭೀಕರ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಸಾ*ವು
Copy and paste this URL into your WordPress site to embed
Copy and paste this code into your site to embed