ಹೊಸಕೋಟೆ ಬಳಿ ಭೀಕರ ಅಪಘಾತ: ಕಾರು–ಕಂಟೇನರ್ ಬೆಂಕಿಗಾಹುತಿ, ಮೂವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಹೊಸಕೋಟೆ ತಾಲೂಕಿನ ಹಲಸಹಳ್ಳಿ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಮತ್ತು ಕಂಟೇನರ್ ಲಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಈ ಅಪಘಾತದಲ್ಲಿ ಕಾರು ಮತ್ತು ಕಂಟೇನರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಕ್ಷಣವೇ ಬೆಂಕಿ ಕಾಣಿಸಿಕೊಂಡಿತು. ಡಿಕ್ಕಿಯ ತೀವ್ರತೆಯಿಂದ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾದರೆ, ಕಂಟೇನರ್ ಕೂಡ ಸುಟ್ಟು ಹಾನಿಯಾಗಿದೆ. ಇದನ್ನೂ ಓದಿ: ಘಟನೆಯ ಮಾಹಿತಿ ಸಿಕ್ಕ ತಕ್ಷಣ … Continue reading ಹೊಸಕೋಟೆ ಬಳಿ ಭೀಕರ ಅಪಘಾತ: ಕಾರು–ಕಂಟೇನರ್ ಬೆಂಕಿಗಾಹುತಿ, ಮೂವರಿಗೆ ಗಂಭೀರ ಗಾಯ