ಯಾದಗಿರಿ ಬಳಿ ಭೀಕರ ಅಪಘಾತ: ಸ್ಥಳದಲ್ಲಿಯೇ ನಾಲ್ಕು ಮಂದಿ ದುರ್ಮ*ರಣ

ಹೊಸದಿಗಂತ ವರದಿ ಯಾದಗಿರಿ: ಖಾಸಗಿ ಬಸ್ ಹಾಗೂ ಕಾರಿನ‌ ಮಧ್ಯೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ಕು ಜನ ಪ್ರಯಾಣಿಕರು ಸಜೀವ ದಹನವಾದ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿಯ ಬೀದರ್- ಶ್ರೀರಂಗಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ. ಖಾಸಗಿ ಬಸ್ ಲಿಂಗಸುಗೂರಿನಿಂದ ಕಲಬುರ್ಗಿ ಕಡೆಗೆ ಹೊರಟಿತ್ತು. ಲಿಂಗಸುಗೂರ ಕಡೆಗೆ ಹೊರಟಿದ್ದ ಕಾರು 2 ವಾಹನಗಳ ಮಧ್ಯೆ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎರಡು ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ … Continue reading ಯಾದಗಿರಿ ಬಳಿ ಭೀಕರ ಅಪಘಾತ: ಸ್ಥಳದಲ್ಲಿಯೇ ನಾಲ್ಕು ಮಂದಿ ದುರ್ಮ*ರಣ