24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಅಪ್ಪ-ಮಗ ಬೆಂಗಳೂರಲ್ಲಿ ಅರೆಸ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ಬರೋಬ್ಬರಿ 24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರ ಮೂಲದ ಇಬ್ಬರು ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. 40ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣಗಳಲ್ಲಿ ಅಪ್ಪ-ಮಗ ವಾಂಟೆಡ್ ಆಗಿದ್ದರು. ಒಂದು ವರ್ಷದಿಂದ ಬೆಂಗಳೂರಿನಲ್ಲಿ ಅಡಗಿದ್ದ ಮಣಿಕ್ ಸಿಂಗ್ ಹಾಗೂ ತಂದೆ ಮನೋಜ್ ಸಿಂಗ್‌ನನ್ನು ಬಂಧಿಸಲಾಗಿದೆ. ಬಿಹಾರದ ಸ್ಪೆಷಲ್ ಟಾಸ್ಕ್ ಫೋರ್ಸ್‌ನಿಂದ ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನ ರಾಜ್ಯ ಗುಪ್ತಚರ ಪೊಲೀಸ್ ಸಹಾಯದಿಂದ ಈ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರ ಬಳಿ ಇದ್ದ 8 ಡೊಂಗಲ್, 9 ಮೊಬೈಲ್ ಫೋನ್ … Continue reading 24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಅಪ್ಪ-ಮಗ ಬೆಂಗಳೂರಲ್ಲಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed