ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಆತಂಕ: ಕಸದ ರಾಶಿಯಲ್ಲಿ ಸಿಕ್ಕಿತು 59 ಜೀವಂತ ಗುಂಡುಗಳು

ಹೊಸದಿಗಂತ ವರದಿ ಬೆಳಗಾವಿ: ನಗರದ ಪ್ರಮುಖ ಕೈಗಾರಿಕಾ ಪ್ರದೇಶವಾದ ಉದ್ಯಮಬಾಗದಲ್ಲಿ ಕಸದ ರಾಶಿಯಿಂದ ಬರೋಬ್ಬರಿ 59 ಜೀವಂತ ಗುಂಡುಗಳು ಪತ್ತೆಯಾಗಿರುವ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕೈಗಾರಿಕಾ ವಲಯದಲ್ಲಿ ನಡೆದ ಈ ಅಚ್ಚರಿಯ ಬೆಳವಣಿಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ್ದು, ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಬೆಳಗ್ಗೆ ಪಾಲಿಕೆಯ ಪೌರಕಾರ್ಮಿಕರು ಎಂದಿನಂತೆ ಉದ್ಯಮಬಾಗದ ರಸ್ತೆಯ ಬದಿಯಲ್ಲಿ ಸಂಗ್ರಹವಾಗಿದ್ದ ಕಸವನ್ನು ವಿಂಗಡಿಸುವ ಕಾರ್ಯದಲ್ಲಿ ತೊಡಗಿದ್ದರು. ಈ ವೇಳೆ ಕಸದ ರಾಶಿಯೊಳಗೆ ಅನುಮಾನಾಸ್ಪದ ವಸ್ತುಗಳು ಕಂಡುಬಂದಿದ್ದು, ಪರಿಶೀಲಿಸಿದಾಗ ಅವು ಜೀವಂತ ಗುಂಡುಗಳಾಗಿರುವುದು ಬೆಳಕಿಗೆ … Continue reading ಬೆಳಗಾವಿ ಕೈಗಾರಿಕಾ ಪ್ರದೇಶದಲ್ಲಿ ಆತಂಕ: ಕಸದ ರಾಶಿಯಲ್ಲಿ ಸಿಕ್ಕಿತು 59 ಜೀವಂತ ಗುಂಡುಗಳು