ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ: 145ಕ್ಕೇರಿದ ಸಕ್ರಿಯ ಪ್ರಕರಣಗಳು, ಆಂಧ್ರದಲ್ಲಿ ನಾಲ್ವರು ಬ*ಲಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಇಡೀ ವಿಶ್ವವನ್ನೇ ನಡುಗಿಸಿದ್ದ ಮಹಾಮಾರಿ ಕೊರೊನಾ ವೈರಸ್ ಇದೀಗ ರಾಜ್ಯದಲ್ಲಿ ಮತ್ತೆ ಆರ್ಭಟಿಸುವ ಭೀತಿ ಮೂಡಿಸಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಸಾರ್ವಜನಿಕರಲ್ಲಿ ಹೊಸ ರೂಪಾಂತರಿ ತಳಿಯ ಆತಂಕ ಎದುರಾಗಿದೆ. ಒಂದೇ ವಾರದಲ್ಲಿ 30 ಹೊಸ ಕೇಸ್ ಪತ್ತೆ ರಾಜ್ಯದಲ್ಲಿ ಕಳೆದ 15 ದಿನಗಳ ಅವಧಿಯಲ್ಲಿ 62ಕ್ಕೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಜೂನ್ 22 ರಿಂದ ಜೂನ್ 28ರ ನಡುವೆ ಒಟ್ಟು … Continue reading ರಾಜ್ಯದಲ್ಲಿ ಮತ್ತೆ ಕೊರೊನಾ ಭೀತಿ: 145ಕ್ಕೇರಿದ ಸಕ್ರಿಯ ಪ್ರಕರಣಗಳು, ಆಂಧ್ರದಲ್ಲಿ ನಾಲ್ವರು ಬ*ಲಿ!