ಸೋಲಿನ ಭಯ ಕಾಡ್ತಿದೆ… ಅದಕ್ಕೆ ಯತ್ನಾಳ್ ಬಂದಿದ್ದು: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಬಾಗಲಕೋಟೆ ಉಪಚುನಾವಣೆ ಕಣ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪಕ್ಷಕ್ಕೆ ಸೋಲಿನ ಭಯ ಕಾಣಿಸಿಕೊಂಡ ಹಿನ್ನೆಲೆ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಚಾರಕ್ಕೆ ಕರೆಸಲಾಗಿದೆ ಎಂದು ಸಿಎಂ ಆರೋಪಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಪರ ಪ್ರಚಾರ ನಡೆಸಲು ಬಾಗಲಕೋಟೆಗೆ ಆಗಮಿಸಿದ ವೇಳೆ ಅವರು ಈ ಹೇಳಿಕೆ ನೀಡಿದ್ದಾರೆ. ಉಪಚುನಾವಣೆಯ ಕಾವು ಹೆಚ್ಚುತ್ತಿರುವಂತೆ ಎರಡೂ ಪಕ್ಷಗಳು ಆಕ್ರಮಣಕಾರಿ ಪ್ರಚಾರಕ್ಕೆ ಮುಂದಾಗಿವೆ. ಇದನ್ನೂ ಓದಿ: … Continue reading ಸೋಲಿನ ಭಯ ಕಾಡ್ತಿದೆ… ಅದಕ್ಕೆ ಯತ್ನಾಳ್ ಬಂದಿದ್ದು: ಬಿಜೆಪಿ ವಿರುದ್ಧ ಸಿಎಂ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed