ದೂರಾದ ಬರಗಾಲದ ಭೀತಿ: ರಾಜ್ಯಾದ್ಯಂತ ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ!

ಹೊಸದಿಗಂತ ವರದಿ ಬೆಳಗಾವಿ: ಬೆಳಗಾವಿ: ರಾಜ್ಯದಲ್ಲಿ ಎದುರಾಗಿದ್ದ ಬರಗಾಲದ ಭೀತಿ ಸದ್ಯಕ್ಕೆ ದೂರವಾಗಿದ್ದು, ವರುಣನ ಕೃಪೆ ಮುಂದುವರಿದಿದೆ. ಜಲಾಶಯಗಳಿಗೆ ಒಳಹರಿವು ಗಣನೀಯವಾಗಿ ಹೆಚ್ಚಾಗಿದೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.  ಇದೇ ವೇಳೆ ಹಾವೇರಿಯಲ್ಲಿ ನಡೆದ ಮೋಡ ಬಿತ್ತನೆ ಯಶಸ್ವಿಯಾಗಿದ್ದು, ಮುಂಬರುವ ದಿನಗಳಲ್ಲಿ ಇದನ್ನು ರಾಜ್ಯಾದ್ಯಂತ ವಿಸ್ತರಿಸುವಂತೆ ಮುಖ್ಯಮಂತ್ರಿಗಳಿಗೆ ಒತ್ತಾಯಿಸುವುದಾಗಿ ತಿಳಿಸಿದರು. ಮಂಗಳವಾರ ಬೆಳಗಾವಿ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದು ಎಂಬ ಆತಂಕವಿತ್ತು. ಆದರೆ … Continue reading ದೂರಾದ ಬರಗಾಲದ ಭೀತಿ: ರಾಜ್ಯಾದ್ಯಂತ ಮೋಡ ಬಿತ್ತನೆಗೆ ಸಚಿವ ಸತೀಶ್ ಜಾರಕಿಹೊಳಿ ಒತ್ತಾಯ!