Friday, August 19, 2022

Latest Posts

ನೀಟ್ ಪರೀಕ್ಷೆ ಫೇಲ್ ಆಗುವ ಭಯ: ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ನೀಟ್ ಪರೀಕ್ಷೆಯಲ್ಲಿ ಉತ್ತೀರ್ಣಳಾಗುವುದಿಲ್ಲ ಎಂಬ ಭಯಕ್ಕೆ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ಚೆನ್ನೈ ನ ವೆಲ್ಲೂರ್‌ ಜಿಲ್ಲೆಯ ತಲಯರಂಪಟ್ಟು ಗ್ರಾಮದ ಸೌಂದರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಆಕೆ ಇತ್ತೀಚಿಗಷ್ಟೆ ನೀಟ್ ಪ್ರವೇಶ ಪರೀಕ್ಷೆ ಬರೆದಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗುವ ಭಯದಿಂದ ಆಕೆ  ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೂಲಕ ನೀಟ್ ಎಕ್ಸಾಂ ಫೇಲ್ ಆಗುವ ಭಯಕ್ಕೆನಾಲ್ಕು ದಿನಗಳಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಮೂರಕ್ಕೆ ಏರಿದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!