ಹವಾಮಾನ ವೈಪರೀತ್ಯದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ಭೀತಿ: ರಾಜ್ಯಾದ್ಯಂತ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಸದ್ಯ ಮಳೆ ಕಣ್ಣಮುಚ್ಚಾಲೆ ಆಡುತ್ತಿದ್ದು, ಒಂದೆಡೆ ಮಳೆಯ ಹನಿಗಳು ಬೀಳುತ್ತಿದ್ದರೆ, ಮತ್ತೊಂದೆಡೆ ಬಿಸಿಲಿನ ಬೇಗೆ ಜನರನ್ನು ಸುಡುತ್ತಿದೆ. ಹವಾಮಾನದ ಈ ದಿಢೀರ್ ಏರುಪೇರು ಸಾರ್ವಜನಿಕರನ್ನು ಕಂಗೆಡಿಸಿದ್ದು, ಆರೋಗ್ಯ ಇಲಾಖೆಗೂ ಇದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಜಾಗತಿಕವಾಗಿ ಕಾಡುತ್ತಿರುವ ‘ಸೂಪರ್ ಎಲ್ ನಿನೊ’ ಪ್ರಭಾವದಿಂದಾಗಿ ತಾಪಮಾನ ಏರುತ್ತಿದ್ದು, ಇದರ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳು ಹರಡುವ ಆತಂಕ ಕೂಡ ಎದುರಾಗಿರುವುದರಿಂದ ಸರ್ಕಾರ ಹೈ ಅಲರ್ಟ್ ಘೋಷಿಸಿದೆ. ಜನರ ಆರೋಗ್ಯದ ಮೇಲೆ ಪರಿಣಾಮ ಬೆಳಗ್ಗೆ ಚಳಿ, … Continue reading ಹವಾಮಾನ ವೈಪರೀತ್ಯದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ಭೀತಿ: ರಾಜ್ಯಾದ್ಯಂತ ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್
Copy and paste this URL into your WordPress site to embed
Copy and paste this code into your site to embed