ಉಗ್ರರ ದಾಳಿಯ ಭೀತಿ: ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಗೆ ಹೊಸ ಭದ್ರತಾ ಮಾರ್ಗಸೂಚಿ
ಹೊಸದಿಗಂತ ಡಿಜಿಟಲ್ ಡೆಸ್ಕ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತನ್ನ ಸಿಬ್ಬಂದಿಯ ಸುರಕ್ಷತೆಗಾಗಿ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಿದೆ. ಬುಲೆಟ್‌ಪ್ರೂಫ್ ಜಾಕೆಟ್ ಕಡ್ಡಾಯ ಕರ್ತವ್ಯದಲ್ಲಿರುವ ಸಿಬ್ಬಂದಿ ಬುಲೆಟ್‌ಪ್ರೂಫ್ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸುವುದರ ಜತೆಗೆ, ಚೆಕ್‌ಪೋಸ್ಟ್‌ಗಳಲ್ಲಿ ಸುರಕ್ಷಿತ ಬಂಕರ್‌ಗಳನ್ನು ನಿರ್ಮಿಸಿ ಅಸ್ತಿತ್ವದಲ್ಲಿರುವ ರಕ್ಷಣಾತ್ಮಕ ವ್ಯವಸ್ಥೆಗಳನ್ನು ಬಲಪಡಿಸುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ಚೆಕ್‌ಪೋಸ್ಟ್ ದಾಳಿಯ ಬೆನ್ನಲ್ಲೇ ಈ ಕ್ರಮ ನವೆಂಬರ್ 11ರಂದು ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯ … Continue reading ಉಗ್ರರ ದಾಳಿಯ ಭೀತಿ: ಕಾಶ್ಮೀರದಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಗೆ ಹೊಸ ಭದ್ರತಾ ಮಾರ್ಗಸೂಚಿ
Copy and paste this URL into your WordPress site to embed
Copy and paste this code into your site to embed