ಮದ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಖಾಸಗಿ ಜೆಟ್ ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡೋ!

ಹೊಸ ದಿಗಂತ ಡಿಜಿಟಲ್ ಡೆಸ್ಕ್: ಇಸ್ರೇಲ್ ಹಾಗೂ ಅಮೆರಿಕ ನಡೆಸಿದ ಇರಾನ್ ಮೇಲಿನ ದಾಳಿ ಬಳಿಕ ಇರಾನ್ ದುಬೈ, ಅದುಧಾಬಿ, ಬಹ್ರೈನ್, ಸೌದಿ ಅರೇಬಿಯಾ ಸೇರಿದಂತೆ ಮದ್ಯಪ್ರಾಚ್ಯ ದೇಶಗಳ ಅಮೆರಿಕ ಸೇನಾ ನೆಲೆ, ಅಮೆರಿಕ ಕಚೇರಿಗಳ ಮೇಲೆ ದಾಳಿಮಾಡುತ್ತಿದೆ.ಈ ದಾಳಿಯಿಂದ ಸೌದಿ ಅರೆಬಿಯಾ ಸೇರಿದಂತೆ ಮಧ್ಯಪ್ರಾಚ್ಯ ದೇಶಗಳ ಜನ ಆತಂಕಗೊಂಡಿದ್ದಾರೆ. ರಿಯಾದ್‌ನಲ್ಲಿನ ದಾಳಿ ಬೆನ್ನಲ್ಲೇ ಫುಟ್ಬಾಲ್ ದಿಗ್ಗಜ ಕ್ರಿಸ್ಟಿಯಾನೋ ರೋನಾಲ್ಡೋ ಸೌದ ಅರೆಬಿಯಾ ತೊರೆದಿದ್ದಾರೆ. ತಮ್ಮ 750 ಕೋಟಿ ರೂಪಾಯಿ ಮೌಲ್ಯದ ಖಾಸಗಿ ಜೆಟ್ ಮೂಲಕ ತಮ್ಮ … Continue reading ಮದ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ: ಖಾಸಗಿ ಜೆಟ್ ನಲ್ಲಿ ಸೌದಿ ತೊರೆದ ಕ್ರಿಸ್ಟಿಯಾನೋ ರೋನಾಲ್ಡೋ!