ರಾಜ್ಯದಲ್ಲಿ ಮಳೆ ಕೊರತೆ ಭೀತಿ: ಗ್ರಾಮೀಣ ಭಾಗದ ಕುಡಿಯುವ ನೀರಿಗಾಗಿ 117 ಕೋಟಿ ಬಿಡುಗಡೆ: ಈಶ್ವರ್‌ ಖಂಡ್ರೆ ‌

ಹೊಸದಿಗಂತ ಡಿಜಿಟಲ್‌ ಡೆಸ್ಕ್: ರಾಜ್ಯದಲ್ಲಿ ಎಲ್ ನಿನೋ ಮುನ್ಸೂಚನೆಯಂತೆ ಮುಂಗಾರು ಮಳೆ ಕೈಕೊಟ್ಟಿದ್ದು, ತೀವ್ರ ಮಳೆ ಅಭಾವ ಸೃಷ್ಟಿಯಾಗಿದೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಉಂಟಾಗಬಹುದಾದ ಜಲಸಂಕಷ್ಟವನ್ನು ಎದುರಿಸಲು ಸರ್ಕಾರ ಯುದ್ಧೋಪಾದಿಯಲ್ಲಿ ಸಜ್ಜಾಗಿದೆ. ಯಾವುದೇ ಹಳ್ಳಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗದಂತೆ ತಡೆಯಲು ಇಲಾಖೆಯು ಈಗಾಗಲೇ ಎಲ್ಲಾ ಜಿಲ್ಲೆಗಳಿಗೆ ಒಟ್ಟು 117 ಕೋಟಿ ರೂಪಾಯಿಗಳ ಮುಂಗಡ ನಿಧಿಯನ್ನು ಬಿಡುಗಡೆ ಮಾಡಿದೆ ಎಂದು ಸಚಿವ ಈಶ್ವರ ಖಂಡ್ರೆ ಪ್ರಕಟಿಸಿದ್ದಾರೆ. ಉನ್ನತಾಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಪರಾಮರ್ಶನಾ ಸಭೆಯ ಬಳಿಕ ಮಾತನಾಡಿದ ಅವರು, … Continue reading ರಾಜ್ಯದಲ್ಲಿ ಮಳೆ ಕೊರತೆ ಭೀತಿ: ಗ್ರಾಮೀಣ ಭಾಗದ ಕುಡಿಯುವ ನೀರಿಗಾಗಿ 117 ಕೋಟಿ ಬಿಡುಗಡೆ: ಈಶ್ವರ್‌ ಖಂಡ್ರೆ ‌