ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ಯಾನ್ಸರ್ ನಿಂದ ಮಹಿಳಾ ಪಿಎಸ್‌ಐ ಓರ್ವರು ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನಲ್ಲಿ ನಡೆದಿದೆ.
ಕೆಜಿಎಫ್ ನಗರದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣೆ ಪಿಎಸ್‌ಐ ಗಾಯತ್ರಿ (51) ಮೃತರು. ಕಳೆದ 30 ವರ್ಷಗಳಿಂದ ಗಾಯತ್ರಿ ಕೆಜಿಎಫ್ ವಿಭಾಗದ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ಹಲವು ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಗಾಯತ್ರಿ ಕೊನೆಯುಸಿರೆಳೆದಿದ್ದಾರೆ.
ಪಿಎಸ್‌ಐ ಗಾಯತ್ರಿ ಸಾವಿಗೆ ಕೆಜಿ ಎಫ್ ಎಸ್ ಪಿ ಶಾಂತರಾಜು, ಡಿವೈ ಎಸ್ ಪಿ ಪಾಂಡುರಂಗ ಸೇರಿದಂತೆ ಪೊಲೀಸ್ ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
ಕ್ಯಾನ್ಸರ್ ಮಹಾಮಾರಿಗೆ
ಕ್ಯಾನ್ಸರ್ ಮಹಾಮಾರಿ
ಬಲಿ
ಅದ್ಭುತ ಹೆಡಿಂಗ್ (🙆)