ಫಿಫಾ ವಿಶ್ವಕಪ್‌ ಉದ್ಘಾಟನೆ: ಕತಾರ್‌ ಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಧನಕರ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂದಿನಿಂದ ನಡೆಯಲಿರುವ ಫಿಫಾ ವಿಶ್ವಕಪ್‌ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಕತಾರ್‌ ಗೆ ಬಂದಿಳಿದಿದ್ದಾರೆ.
ಕತಾರ್ ರಾಜ್ಯದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್ ಥಾನಿ ಅವರ ಆಹ್ವಾನದ ಮೇರೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಕತಾರ್‌ಗೆ ಭೇಟಿ ನೀಡಿದ್ದಾರೆ.
ಇದೇ ಸಮಯ ಉಪರಾಷ್ಟ್ರಪತಿಯವರು ಭಾರತೀಯ ಸಮುದಾಯದ ಸದಸ್ಯರನ್ನು ಭೇಟಿಯಾಗಲಿದ್ದಾರೆ ಮತ್ತು ವಿಶ್ವಕಪ್‌ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!