ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಹೋರಾಟ: 14 ವರ್ಷದ ಎಲ್ಲಾ ಬಾಲಕಿಯರಿಗೆ ಎಚ್‌ಪಿವಿ ಲಸಿಕೆ ಅಭಿಯಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಕೇಂದ್ರ ಸರ್ಕಾರ ಗರ್ಭಕಂಠ ಕ್ಯಾನ್ಸರ್‌ ವಿರುದ್ಧ ಹೋರಾಡಲು ನಿರ್ಧರಿಸಿದ್ದು, ಶೀಘ್ರದಲ್ಲೇ 14 ವರ್ಷದ ಬಾಲಕಿಯರಿಗೆ ಹ್ಯೂಮನ್‌ ಪ್ಯಾಪಿಲೋಮ ವೈರಸ್‌ ವ್ಯಾಕ್ಸಿನ್‌ ಅಭಿಯಾನ ಆರಂಭಿಸಿದೆ. ಏಚ್‌ಪಿವಿ ಲಸಿಕೆಗಳನ್ನು ರಾಷ್ಟ್ರವ್ಯಾಪಿ ಉಚಿತವಾಗಿ ವಿತರಣೆ ಮಾಡಲು ಸರ್ಕಾರ ನಿರ್ಧರಿಸಲಾಗಿದೆ. HPV ಲಸಿಕೆ ಗರ್ಭಕಂಠದ ಕ್ಯಾನ್ಸರ್, ಜನನಾಂಗದ ನರಹುಲಿಗಳು ಮತ್ತು HPV ಯಿಂದ ಉಂಟಾಗುವ ಇತರ ಕ್ಯಾನ್ಸರ್‌ಗಳನ್ನು ತಡೆಯುವ ಅತ್ಯಂತ ಪರಿಣಾಮಕಾರಿ ಲಸಿಕೆಯಾಗಿದೆ. ಇದು 9 ರಿಂದ 14 ವರ್ಷದೊಳಗಿನ ಹೆಣ್ಣುಮಕ್ಕಳಿಗೆ ಹೆಚ್ಚು ಪರಿಣಾಮಕಾರಿಯಾಗಿದೆ. ಶಿಫಾರಸು ಮಾಡಲಾದ ವಯಸ್ಸಿನ … Continue reading ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಹೋರಾಟ: 14 ವರ್ಷದ ಎಲ್ಲಾ ಬಾಲಕಿಯರಿಗೆ ಎಚ್‌ಪಿವಿ ಲಸಿಕೆ ಅಭಿಯಾನ