ನಾಯಕ ಸಮುದಾಯದ ಮೀಸಲಾತಿ ಅನ್ಯಾಯದ ವಿರುದ್ಧ ಹೋರಾಟ: ಚಳ್ಳಕೆರೆಯಲ್ಲಿ ಬೃಹತ್ ಜಾಗೃತಿ ಸಮಾವೇಶ!

ಹೊಸದಿಗಂತ ವರದಿ ಚಿತ್ರದುರ್ಗ: ನಾಯಕ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ನೀಡಬೇಕಾಗಿದ್ದ ಮೀಸಲಾತಿ ವಿಚಾರದಲ್ಲಿ ಅನ್ಯಾಯವಾಗಿದೆ. ಹಾಗಾಗಿ ಜುಲೈ 19ರಂದು ಚಳ್ಳಕೆರೆಯಲ್ಲಿ ಸಾಮಾಜಿಕ ನ್ಯಾಯಕ್ಕಾಗಿ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಎಸ್.ಟಿ. ಮೋರ್ಚಾ ಕಾರ್ಯದರ್ಶಿ ಕಾಲುವೇಹಳ್ಳಿ ಮಹಾಂತೇಶ್ ತಿಳಿಸಿದರು. ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸಂವಿಧಾನಕ್ಕೆ ಅನುಗುಣವಾಗಿ ಯಾವುದೇ ಸರ್ಕಾರಗಳು ಮೀಸಲಾತಿ ನೀಡುತ್ತಿಲ್ಲ. 2022 ಅಕ್ಟೋಬರ್‌ನಲ್ಲಿ ಬಿಜೆಪಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಎಸ್.ಸಿ. ಮೀಸಲಾತಿ ಶೇಕಡಾ 15 ರಿಂದ 17ಕ್ಕೆ, ಎಸ್.ಟಿ. ಮೀಸಲಾತಿ … Continue reading ನಾಯಕ ಸಮುದಾಯದ ಮೀಸಲಾತಿ ಅನ್ಯಾಯದ ವಿರುದ್ಧ ಹೋರಾಟ: ಚಳ್ಳಕೆರೆಯಲ್ಲಿ ಬೃಹತ್ ಜಾಗೃತಿ ಸಮಾವೇಶ!