ಕೈದಿಗಳಿಬ್ಬರ ನಡುವೆ ಮಾರಾಮಾರಿ: ಓರ್ವನಿಗೆ ಚೂರಿ ಇರಿತ

ಹೊಸದಿಗಂತ ವರದಿ ಮಡಿಕೇರಿ: ನಗರದ ಹೊರವಲಯದ ಕರ್ಣಂಗೇರಿಯಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳಿಬ್ಬರ ನಡುವೆ ನಡೆದ ಮಾರಾಮಾರಿ ಸಂದರ್ಭ ಓರ್ವ ಮತ್ತೊಬ್ಬನಿಗೆ ಚೂರಿಯಿಂದ ಇರಿದ ಪರಿಣಾಮ ಗಂಭೀರ ಗಾಯಗೊಂಡಿರುವ ಗಾಯಾಳುವನ್ನು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಟಿ. ಶೆಟ್ಟಿಗೇರಿಯ ನಾಲ್ವರು ಸಿವಿಲ್ ಪ್ರಕರಣದಲ್ಲಿ ಬಂಧಿಗಳಾಗಿ ಕಾರಾಗೃಹದಲ್ಲಿದ್ದರು. ಈ ಪೈಕಿ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹೇಮಂತ್ ಹಾಗೂ ರಾಜೇಶ್ ಎಂಬವರುಗಳ ನಡುವೆ ಜಗಳವೇರ್ಪಟ್ಟು ಮಾರಾಮಾರಿ ನಡೆದಿದೆ. ಈ ಸಂದರ್ಭ ರಾಜೇಶ್ ಚೂರಿಯಿಂದ ಹೇಮಂತ್‌’ಗೆ … Continue reading ಕೈದಿಗಳಿಬ್ಬರ ನಡುವೆ ಮಾರಾಮಾರಿ: ಓರ್ವನಿಗೆ ಚೂರಿ ಇರಿತ