ಕೇರಳದಲ್ಲಿ ‘ಸಿಎಂ ಗದ್ದುಗೆ’ ಹೋರಾಟ: ದೆಹಲಿಗೆ ಹಾರಿದ ಕೆಪಿಸಿಸಿ ಮಾಜಿ ಅಧ್ಯಕ್ಷ
ಹೊಸದಿಗಂತ ಡಿಜಿಟಲ್ ಡೆಸ್ಕ್: ಕೇರಳದಲ್ಲಿ ಮುಖ್ಯಮಂತ್ರಿ ಆಯ್ಕೆ ವಿಚಾರ ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಚರ್ಚೆಗೆ ಕಾರಣವಾಗಿದ್ದು, ಅಂತಿಮ ನಿರ್ಧಾರಕ್ಕಾಗಿ ರಾಜ್ಯ ನಾಯಕರು ದೆಹಲಿಯತ್ತ ಮುಖ ಮಾಡಿದ್ದಾರೆ. ನಾಯಕತ್ವದ ಆಯ್ಕೆ ಕುರಿತು ಪಕ್ಷದೊಳಗಿನ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಸುಧಾಕರನ್ ಸೇರಿದಂತೆ ಹಲವು ಹಿರಿಯ ನಾಯಕರು ಕಾಂಗ್ರೆಸ್ ಹೈಕಮಾಂಡ್ ಜೊತೆ ಮಹತ್ವದ ಮಾತುಕತೆ ನಡೆಸಲು ರಾಷ್ಟ್ರ ರಾಜಧಾನಿಗೆ ತೆರಳಿದ್ದಾರೆ. ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕೆ. ಸುಧಾಕರನ್, ಸಂತೋಷದಿಂದ ಮರಳುತ್ತೇನೆ ಎಂದು ಹೇಳುವ … Continue reading ಕೇರಳದಲ್ಲಿ ‘ಸಿಎಂ ಗದ್ದುಗೆ’ ಹೋರಾಟ: ದೆಹಲಿಗೆ ಹಾರಿದ ಕೆಪಿಸಿಸಿ ಮಾಜಿ ಅಧ್ಯಕ್ಷ
Copy and paste this URL into your WordPress site to embed
Copy and paste this code into your site to embed