ಬಕ್ರೀದ್‌ಗೂ ಮುನ್ನ ‘ಗೋ ರಕ್ಷಣೆ’ಗೆ ಹೋರಾಟ: ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳ ಕಿಡಿ
ಹೊಸದಿಗಂತ ವರದಿ ಬೆಳಗಾವಿ: ಮೇ 28 ರಂದು ಬಕ್ರೀದ್ ಹಬ್ಬದದಂದು ರಾಜ್ಯದಲ್ಲಿ ಅಕ್ರಮ ಗೋ ಸಾಗಾಟ ಹಾಗೂ ಗೋಹತ್ಯೆಯನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಹಾಗೂ ಬಕ್ರೀದ್ ಹಬ್ಬದ ವೇಳೆ ಕುರಬಾನಿ ಹೆಸರಿನಲ್ಲಿ ನಡೆಯುವ ಅಕ್ರಮ ಗೋವಧೆಯನ್ನು ಸಂಪೂರ್ಣವಾಗಿ ನಿಷೇಧಿಸಬೇಕೆಂದು ಸಂಘಟನೆಗಳು ಒತ್ತಾಯಿಸಿವೆ. ನಗರದಲ್ಲಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಬಳಿಕ … Continue reading ಬಕ್ರೀದ್‌ಗೂ ಮುನ್ನ ‘ಗೋ ರಕ್ಷಣೆ’ಗೆ ಹೋರಾಟ: ಸರ್ಕಾರದ ವಿರುದ್ಧ ಹಿಂದೂ ಸಂಘಟನೆಗಳ ಕಿಡಿ
Copy and paste this URL into your WordPress site to embed
Copy and paste this code into your site to embed