ದೆಹಲಿ ತಲುಪಿದ ಸಚಿವ ಸ್ಥಾನದ ಫೈಟ್: ಕೆ.ಸಿ. ವೇಣುಗೋಪಾಲ್ ಭೇಟಿಗೆ ಮುಂದಾದ ಜಮೀರ್ ಅಹ್ಮದ್

ಹೊಸದಿಗಂತ ಡಿಜಿಟಲ್ ಡೆಸ್ಕ್: ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ 13 ಸಚಿವರ ಪೈಕಿ ಹಲವರು ತಮಗೆ ಹಂಚಿಕೆ ಮಾಡಲಾಗಿರುವ ಖಾತೆಗಳ ಬಗ್ಗೆ ಅಸಮಾಧಾನಗೊಂಡಿದ್ದು, ಆರಂಭಿಕ ಬಿಕ್ಕಟ್ಟಿನಿಂದ ಸರ್ಕಾರ ಇನ್ನು ಹೊರಬರುತ್ತಿರುವಾಗಲೇ, ಸಚಿವ ಸಂಪುಟ ಸೇರಲು ಬಯಸಿರುವ ಶಾಸಕರು ಒತ್ತಡದ ತಂತ್ರಗಳಿಗೆ ಮೊರೆ ಹೋಗಲಾರಂಭಿಸಿದ್ದಾರೆ. ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಬೆಂಬಲಿಗರು ಶನಿವಾರ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರತಿಭಟನೆ ನಡೆಸಿದರು. ಜಮೀರ್ ವಿಧಾನಸಭೆಯಲ್ಲಿ ಚಾಮರಾಜಪೇಟೆ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಆದರೆ, ಪೊಲೀಸರು ಪ್ರತಿಭಟನಾಕಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ … Continue reading ದೆಹಲಿ ತಲುಪಿದ ಸಚಿವ ಸ್ಥಾನದ ಫೈಟ್: ಕೆ.ಸಿ. ವೇಣುಗೋಪಾಲ್ ಭೇಟಿಗೆ ಮುಂದಾದ ಜಮೀರ್ ಅಹ್ಮದ್