ಹೊಸದಿಗಂತ ಡಿಜಿಟಲ್ ಡೆಸ್ಕ್:
ಐಪಿಎಲ್ ಪ್ಲೇ ಆಫ್ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024) ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡಿದೆ.
ಮಳೆ ಭೀತಿಯ ನಡುವೆಯೂ ಈ ಪಂದ್ಯವನ್ನು ರಣರೋಚಕ ಪೈಪೋಟಿ ಎಂದೇ ನಿರೀಕ್ಷೆ ಮಾಡಲಾಗಿದೆ. ಉಭಯ ತಂಡಗಳ ಅಭಿಮಾನಿಗಳು ಸ್ಟೇಡಿಯಂನಲ್ಲಿ ಕಿಕ್ಕಿರಿದು ಸೇರಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂ ಹೌಸ್ ಫುಲ್ ಆಗಿದೆ.
ಆರ್‌ಸಿಬಿ
ಪಾಫ್ ಡುಪ್ಲಸಿಸ್(ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್ ಗ್ರೀನ್, ಮಹಿಪಾಲ್ ಲೊಮ್ರೊರ್, ದಿನೇಶ್ ಕಾರ್ತಿಕ್, ಕರಣ್ ಶರ್ಮಾ, ಯಶ್ ದಯಾಳ್, ಲ್ಯೂಕಿ ಫರ್ಗ್ಯೂಸನ್, ಮೊಹಮ್ಮದ್ ಸಿರಾಜ್
ಸಿಎಸ್‌ಕೆ
ರಾಚಿನ್ ರವೀಂದ್ರ, ರುತುರಾಜ್ ಗಾಯಕ್ವಾಡ್(ನಾಯಕ), ಡರಿಲ್ ಮಿಚೆಲ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜಾ, ಎಂಎಸ್ ದೋನಿ, ಮಿಚೆಲ್ ಸ್ಯಾಂಟ್ನರ್, ಶಾರ್ದೂಲ್ ಠಾಕೂರ್, ತುಷಾರ್ ದೇಶಪಾಂಡೆ, ಸಿಮ್ರಜಿತ್ ಸಿಂಗ್, ಮಹೀಶಾ ತೀಕ್ಷನಾ