ಹೋರಾಡುತ್ತೇನೆ ಇಲ್ಲವೇ ಸಾಯುತ್ತೇನೆ…ಕೋಲ್ಕತ್ತಾದಲ್ಲಿ ಮತ್ತೆ ಬೀದಿಗಿಳಿದ ಮಮತಾ ಬ್ಯಾನರ್ಜಿ!
ಹೊಸ ದಿಗಂತ ಡಿಜಿಟಲ್ ಡೆಸ್ಕ್: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಮಾಜಿ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಮತ್ತೆ ಹೋರಾಟಕ್ಕೆ ಸಜ್ಜಾಗಿದ್ದು, ಪಕ್ಷದ ನಾಯಕ ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ದಾಳಿಗಳು ಹಾಗೂ ಚುನಾವಣೋತ್ತರ ಹಿಂಸಾಚಾರವನ್ನು ಖಂಡಿಸಿ ಕೋಲ್ಕತ್ತಾದ ಹೃದಯಭಾಗದಲ್ಲಿ ಧರಣಿ ಆರಂಭಿಸಿದ್ದಾರೆ. ಕೋಲ್ಕತ್ತಾದ ಎಸ್‌ಪ್ಲನೇಡ್‌ನ ವೈ-ಚಾನೆಲ್ ವೃತ್ತದಲ್ಲಿ ತಮ್ಮ ನೂರಾರು ಬೆಂಬಲಿಗರೊಂದಿಗೆ ದೀದಿ ಧರಣಿ ಶುರುಮಾಡಿದ್ದು, ಈ ವೇಳೆ ನಾನು ಬಂಗಾಳದ ಜನರಿಗಾಗಿ ಹೋರಾಡುತ್ತೇನೆ ಇಲ್ಲವೇ ಸಾಯುತ್ತೇನೆ … Continue reading ಹೋರಾಡುತ್ತೇನೆ ಇಲ್ಲವೇ ಸಾಯುತ್ತೇನೆ…ಕೋಲ್ಕತ್ತಾದಲ್ಲಿ ಮತ್ತೆ ಬೀದಿಗಿಳಿದ ಮಮತಾ ಬ್ಯಾನರ್ಜಿ!
Copy and paste this URL into your WordPress site to embed
Copy and paste this code into your site to embed