ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಲ್ಡೀನ್ಸ್ನ ಸಂಸತ್ತಿನಲ್ಲಿ ಆಡಳಿತ ಹಾಗೂ ವಿರೋಧ ಪಕ್ಷದ ಸದಸ್ಯರ ನಡುವೆ ಹೊಡೆದಾಟ ಬಡಿದಾಟ ನಡೆದಿದೆ.
ಅಧ್ಯಕ್ಷ ಮೊಹಮ್ಮದ್ ಮುಯಿಜು ಸಂಪುಟದ ನಾಲ್ಕು ಸದಸ್ಯರಿಗೆ ಅನುಮೋದನೆ ನೀಡುವ ವಿಚಾರವಾಗಿ ಗಲಾಟೆ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲಗ ಆಗಿದೆ.
ಸಂಸದರಾದ ಅಬ್ದುಲ್ಲಾ ಶಹೀಂ ಅಬ್ದುಲ್ ಹಕೀಂ ಮತ್ತು ಅಹ್ಮದ್ ಇಯಾಸಾ ನಡುವೆ ಘರ್ಷಣೆ ನಡೆದಿದ್ದು, ಶಹೀಂ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
*Viewer discretion advised*
Parliament proceedings have been disrupted after clashes between PPM/PNC MPs and opposition MPs. pic.twitter.com/vhvfCBgQ1s
— Adhadhu (@AdhadhuMV) January 28, 2024