ಹೊಸದಿಗಂತ ಡಿಜಿಟಲ್ ಡೆಸ್ಕ್:
2023ರಲ್ಲಿ ತೆರೆಕಂಡ ದಕ್ಷಿಣ ಭಾರತದ ಸಿನಿಮಾಗಳಿಗೆ ಫಿಲ್ಮ್ಫೇರ್ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಕೆಲವು ಸಿನಿಮಾಗಳು ದಕ್ಷಿಣ ಭಾರತದಲ್ಲಿ ಸಿನಿಪ್ರಿಯರ ಮನಗೆದ್ದಿದೆ. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಯ ಸಿನಿಮಾಗಳಿಗೆ ಪ್ರಶಸ್ತಿಯನ್ನು ನೀಡಲಾಗಿದೆ.
ಫಿಲ್ಮ್ಫೇರ್ ಕನ್ನಡ ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ
ಅತ್ಯುತ್ತಮ ಸಿನಿಮಾ – ಡೇರ್ಡೆವಿಲ್ ಮಸ್ತಫಾ
ಅತ್ಯುತ್ತಮ ನಿರ್ದೇಶಕ – ಹೇಮಂತ್ ಎಂ ರಾವ್ (ಸಪ್ತ ಸಾಗರದಾಚೆ ಎಲ್ಲೋ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಪಿಂಕಿ ಎಲ್ಲಿ? (ನಿರ್ದೇಶನ ಪೃಥ್ವಿ ಕೋಣನೂರು)
ಅತ್ಯುತ್ತಮ ನಟ – ರಕ್ಷಿತ್ ಶೆಟ್ಟಿ ( ಸಪ್ತ ಸಾಗರದಾಚೆ ಎಲ್ಲೋ )
ಅತ್ಯುತ್ತಮ ನಟ (ಕ್ರಿಟಿಕ್ಸ್) – ಪೂರ್ಣ ಚಂದ್ರ ಮೈಸೂರು (ಆರ್ಕೆಸ್ಟ್ರಾ ಮೈಸೂರು)
ಅತ್ಯುತ್ತಮ ನಟಿ – ಸಿರಿ ರವಿಕುಮಾರ್ (ಸ್ವಾತಿ ಮುತ್ತಿನ ಮಳೆ ಹನಿಯೇ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ರುಕ್ಮಿಣಿ ವಸಂತ್ (ಸಪ್ತ ಸಾಗರದಾಚೆ ಎಲ್ಲೋ)
ಅತ್ಯುತ್ತಮ ಹೊಸ ಪ್ರತಿಭೆ (Male) – ಶಿಶಿರ್ ಬೈಕಾಡಿ ( ಡೇರ್ಡೆವಿಲ್ ಮುಸ್ತಫಾ)
ಅತ್ಯುತ್ತಮ ಹೊಸ ಪ್ರತಿಭೆ (Female) – ಅಮೃತಾ ಪ್ರೇಮ್ (ಟಗರು ಪಲ್ಯ)
ಅತ್ಯುತ್ತಮ ಪೋಷಕ ನಟ – ರಂಗಾಯಣ ರಘು (ಟಗರು ಪಲ್ಯ)
ಅತ್ಯುತ್ತಮ ಪೋಷಕ ನಟಿ – ಸುಧಾ ಬೆಳವಾಡಿ (ಕೌಸಲ್ಯ ಸುಪ್ರಜಾ ರಾಮ)
ಅತ್ಯುತ್ತಮ ಸಂಗೀತ ನಿರ್ದೇಶಕ – ಚರಣ್ ರಾಜ್ (ಸಪ್ತ ಸಾಗರದಾಚೆ ಎಲ್ಲೋ)
ಅತ್ಯುತ್ತಮ ಸಾಹಿತ್ಯ – ಬಿಆರ್ ಲಕ್ಷ್ಮಣ್ ರಾವ್ (ಯಾವ ಚುಂಬಕ, ಚೌಕ ಬಾರಾ)
ಅತ್ಯುತ್ತಮ ಗಾಯಕ – ಕಪಿಲ್ ಕಪಿಲನ್(ನದಿಯಾ ಓ ನದಿಯೇ, ಸಪ್ತ ಸಾಗರದಾಷೆ ಎಲ್ಲೋ ಸೈಡ್ ಎ)
ಅತ್ಯುತ್ತಮ ಗಾಯಕಿ – ಶ್ರೀಲಕ್ಷ್ಮಿ ಬೆಳ್ಮಣ್ಣು ( ಕಡಲನು ಕಾಣ ಹೊರಟಿರೋ, ಸಪ್ತ ಸಾಗರದಾಷೆ ಎಲ್ಲೋ ಸೈಡ್ ಎ)
ಜೀವಮಾನ ಸಾಧನೆ – ಶ್ರೀನಾಥ್
ಫಿಲ್ಮ್ಫೇರ್ ತೆಲುಗು ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ
ಅತ್ಯುತ್ತಮ ಸಿನಿಮಾ – ಬಳಗಂ
ಅತ್ಯುತ್ತಮ ನಿರ್ದೇಶಕ – ವೇಣು ಎಲ್ದಂಡಿ ( ಬಳಗಂ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಬೇಬಿ ( ಸಾಯಿ ರಾಜೇಶ್)
ಅತ್ಯುತ್ತಮ ನಟ – ನಾನಿ ( ದಸರಾ)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಪ್ರಕಾಶ್ ರಾಜ್ (ರಂಗ ಮಾರ್ತಾಂಡ)
ನವೀನ್ ಪೋಲಿಶೆಟ್ಟಿ ( ಮಿಸ್ ಶೆಟ್ಟಿ ಮಿಸ್ಟರ್ ಪೋಲಿಶೆಟ್ಟಿ)
ಅತ್ಯುತ್ತಮ ನಟಿ – ಕೀರ್ತಿ ಸುರೇಶ್ ( ದಸರಾ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ವೈಷ್ಣವಿ ಚೈತನ್ಯ (ಬೇಬಿ)
ಅತ್ಯುತ್ತಮ ಹೊಸ ಪ್ರತಿಭೆ (Male) – ಸಂಗೀತ್ ಶೋಭನ್ (ಮ್ಯಾಡ್)
ಅತ್ಯುತ್ತಮ ಪೋಷಕ ನಟ – ಬ್ರಹ್ಮಾನಂದಂ ( ರಂಗ ಮಾರ್ತಾಂಡ), ರವಿ ತೇಜಾ ( ವಾಲ್ತೇರು ವೀರಯ್ಯ)
ಅತ್ಯುತ್ತಮ ಪೋಷಕ ನಟಿ – ರೂಪಾ ಲಕ್ಷ್ಮಿ (ಬಳಗಂ)
ಅತ್ಯುತ್ತಮ ಸಂಗೀತ ನಿರ್ದೇಶಕ – ವಿಜಯ್ ಬಲ್ಗನಿನ್ (ಬೇಬಿ)
ಅತ್ಯುತ್ತಮ ಸಾಹಿತ್ಯ – ಅನಂತ ಶ್ರೀರಾಮ್ ( ಓ ರೆಂಡು ಪ್ರೇಮ, ಬೇಬಿ)
ಅತ್ಯುತ್ತಮ ಗಾಯಕ – ಶ್ರೀರಾಮ ಚಂದ್ರ (ಬೇಬಿ)
ಅತ್ಯುತ್ತಮ ಗಾಯಕಿ – ಶ್ವೇತಾ ಮೋಹನ್ ( ಸರ್)
ಫಿಲ್ಮ್ಫೇರ್ ತಮಿಳು ಪ್ರಶಸ್ತಿ ಗೆದ್ದವರ ಪಟ್ಟಿ
ಅತ್ಯುತ್ತಮ ಸಿನಿಮಾ – ಚಿತ್ತಾ
ಅತ್ಯುತ್ತಮ ನಿರ್ದೇಶಕ – ಎಸ್ ಯು ಅರುಣ್ ಕುಮಾರ್ (ಚಿತ್ತಾ)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ವಿದುತಲೈ 1,
ವೆಟ್ರಿ ಮಾರನ್ ಅತ್ಯುತ್ತಮ ನಟ – ವಿಕ್ರಮ್ (ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಸಿದ್ಧಾರ್ಥ್ (ಚಿತ್ತಾ)
ಅತ್ಯುತ್ತಮ ನಟಿ – ನಿಮಿಷಾ ಸಂಜಯನ್ (ಚಿತ್ತಾ)
ಅತ್ಯುತ್ತಮ ನಟಿ (ಕ್ರಿಟಿಕ್ಸ್) – ಐಶ್ವರ್ಯಾ ರಾಜೇಶ್, ಅಪರ್ಣ ದಾಸ್
ಅತ್ಯುತ್ತಮ ಪೋಷಕ ನಟ – ಫಹಾದ್ ಫಾಸಿಲ್ (ಮಾಮಣ್ಣನ್)
ಅತ್ಯುತ್ತಮ ಪೋಷಕ ನಟಿ – ಅಂಜಲಿ ನಾಯರ್ (ಚಿತ್ತಾ)
ಅತ್ಯುತ್ತಮ ಸಂಗೀತ ನಿರ್ದೇಶಕ – ಧಿಬು ನಿನನ್ ಥಾಮಸ್, ಸಂತೋಷ್ ನಾರಾಯಣನ್ (ಚಿತ್ತಾ)
ಅತ್ಯುತ್ತಮ ಸಾಹಿತ್ಯ – ಇಳಂಗೊ ಕೃಷ್ಣನ್ ( ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ಗಾಯಕ – ಹರಿಚರಣ್ ( ಪೊನ್ನಿಯನ್ ಸೆಲ್ವನ್ 2)
ಅತ್ಯುತ್ತಮ ಗಾಯಕಿ – ಕಾರ್ತಿಕಾ ವೈದ್ಯನಾಥನ್ (ಚಿತ್ತಾ)
ಫಿಲ್ಮ್ಫೇರ್ ಮಲಯಾಳಂ ಪ್ರಶಸ್ತಿ ಗೆದ್ದವರ ಸಂಪೂರ್ಣ ಪಟ್ಟಿ
ಅತ್ಯುತ್ತಮ ಸಿನಿಮಾ – 2018
ಅತ್ಯುತ್ತಮ ನಿರ್ದೇಶಕ – ಜೂಡ್ ಆಂಥನಿ ಜೋಸೆಫ್ (2018)
ಅತ್ಯುತ್ತಮ ಸಿನಿಮಾ (ಕ್ರಿಟಿಕ್ಸ್)- ಕಾಥಲ್ ದಿ ಕೋರ್
ಅತ್ಯುತ್ತಮ ನಟ – ಮಮ್ಮುಟ್ಟಿ (ನನ್ಪಕಲ್ ನೆರತು ಮಾಯಕ್ಕಂ)
ಅತ್ಯುತ್ತಮ ನಟ (ಕ್ರಿಟಿಕ್ಸ್) – ಜೋಜು ಜಾರ್ಜ್ಅ
ತ್ಯುತ್ತಮ ನಟಿ – ವಿನ್ಸಿ ಅಲೋಶಿಯಸ್ಅತ್ಯುತ್ತಮ ನಟಿ (ಕ್ರಿಟಿಕ್ಸ್) – ಜ್ಯೋತಿಕಾ
ಅತ್ಯುತ್ತಮ ಪೋಷಕ ನಟ – ಜಗದೀಶ್
ಅತ್ಯುತ್ತಮ ಪೋಷಕ ನಟಿ – ಪೂರ್ಣಿಮಾ ಇಂದ್ರಜಿತ್
ಅತ್ಯುತ್ತಮ ಸಂಗೀತ ನಿರ್ದೇಶಕ – ಸ್ಯಾಮ್ ಸಿಎಸ್
ಅತ್ಯುತ್ತಮ ಸಾಹಿತ್ಯ – ಅನ್ವರ್ ಅಲಿ
ಅತ್ಯುತ್ತಮ ಗಾಯಕ – ಕಪಿಲಾ ಕಪಿಲನ್
ಅತ್ಯುತ್ತಮ ಗಾಯಕಿ – ಕೆ. ಎಸ್. ಚಿತ್ರಾ