ಫೈನಲ್ ಗೇಮ್, ಫೈನಲ್ ಫೈಟ್: ಟಾಸ್ ಗೆದ್ದ RCB​​ ಮೊದಲು ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಲ್ 2025 ರ ಕೊನೆಯ ಲೀಗ್ ಹಂತದ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಈ ಪಂದ್ಯವು ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ.

ಟಾಸ್ ಗೆದ್ದ ಆರ್​​ಸಿಬಿ ನಾಯಕ ಜಿತೇಶ್ ಶರ್ಮಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

 

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!