ನಾಳೆ SIR ಫೈನಲ್ ಲಿಸ್ಟ್: ರಾಜ್ಯದ ಕೋಟ್ಯಂತರ ಮತದಾರರ ಭವಿಷ್ಯ ನಿರ್ಧಾರ

ಹೊಸದಿಗಂತ ಡಿಜಿಟಲ್‌ ಡೆಸ್ಕ್: ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಅಂತಿಮ ಹಂತ ತಲುಪಿದ್ದು, ಅಕ್ಟೋಬರ್ 27ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ. ಈ ಪ್ರಕ್ರಿಯೆಯಲ್ಲಿ ರಾಜ್ಯದಾದ್ಯಂತ ಹೆಚ್ಚಿನ ಸಂಖ್ಯೆಯ ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಡುವ ಸಾಧ್ಯತೆ ಕುರಿತು ಚರ್ಚೆ ನಡೆಯುತ್ತಿದೆ. ಆದರೆ ಎಷ್ಟು ಹೆಸರುಗಳು ಅಂತಿಮವಾಗಿ ತೆಗೆದುಹಾಕಲ್ಪಡಲಿವೆ ಎಂಬುದು ಅಧಿಕೃತ ಪಟ್ಟಿ ಪ್ರಕಟವಾದ ಬಳಿಕವಷ್ಟೇ ಸ್ಪಷ್ಟವಾಗಲಿದೆ. ಭಾರತೀಯ ಚುನಾವಣಾ ಆಯೋಗವು ಜೂನ್ 20ರಂದು ಆರಂಭಿಸಿದ್ದ ಪರಿಷ್ಕರಣೆ ಕಾರ್ಯದಲ್ಲಿ ಕರಡು ಮತದಾರರ ಪಟ್ಟಿಯನ್ನು … Continue reading ನಾಳೆ SIR ಫೈನಲ್ ಲಿಸ್ಟ್: ರಾಜ್ಯದ ಕೋಟ್ಯಂತರ ಮತದಾರರ ಭವಿಷ್ಯ ನಿರ್ಧಾರ