ಕಡೇ ಹಂತದ ಲೋಡ್ ಟೆಸ್ಟಿಂಗ್ : 5 ದಿನಗಳ ಕಾಲ ಪೀಣ್ಯ ಫ್ಲೈ ಓವರ್ ಬಂದ್
ಹೊಸದಿಗಂತ ಡಿಜಿಟಲ್ ಡೆಸ್ಕ್: ತುಮಕೂರು ರಸ್ತೆಯ ಪೀಣ್ಯ ಎಲಿವೇಟೆಡ್ ಫ್ಲೈ ಓವರ್‌ನ ಕೇಬಲ್ ದುರಸ್ತಿ ಕಾರ್ಯ ಮುಗಿದಿದೆ. ಇದೀಗ ಅಂತಿಮ ಹಂತದ ಲೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಮೇಲ್ಸೇತುವೆಯನ್ನು ಏಪ್ರಿಲ್ 13ರಿಂದ ಐದು ದಿನಗಳ ಕಾಲ ಸಂಪೂರ್ಣವಾಗಿ ಬಂದ್ ಮಾಡಲಾಗುವುದು ಎಂದು ಪೀಣ್ಯ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಏಪ್ರಿಲ್ 13ರ ಬೆಳಗ್ಗೆ 5 ಗಂಟೆಯಿಂದ ಆರಂಭಗೊಂಡು, ಏಪ್ರಿಲ್ 17ರ ಬೆಳಗ್ಗೆ 11 ಗಂಟೆಯವರೆಗೆ ಫ್ಲೈಓವರ್ ಮೇಲೆ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಆದರೆ ಸಂಚಾರಕ್ಕೆ … Continue reading ಕಡೇ ಹಂತದ ಲೋಡ್ ಟೆಸ್ಟಿಂಗ್ : 5 ದಿನಗಳ ಕಾಲ ಪೀಣ್ಯ ಫ್ಲೈ ಓವರ್ ಬಂದ್
Copy and paste this URL into your WordPress site to embed
Copy and paste this code into your site to embed