ಸಿಜೆಪಿ ನಾಯಕರಿಗೆ ಕೊನೆಗೂ ಮುಕ್ತಿ: ಸೌರವ್ ದಾಸ್, ಅಶುತೋಷ್ ರಾಂಕಾ ಬಿಡುಗಡೆಗೆ ದೆಹಲಿ ಕೋರ್ಟ್ ಆದೇಶ
ಹೊಸದಿಗಂತ ಡಿಜಿಟಲ್ ಡೆಸ್ಕ್: ದೆಹಲಿಯ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಕಾಕ್ರೋಚ್ ಜನತಾ ಪಾರ್ಟಿ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರನ್ನು ಜೈಲಿನಿಂದ ತಕ್ಷಣವೇ ಬಿಡುಗಡೆ ಮಾಡುವಂತೆ ಬುಧವಾರ ಮಹತ್ವದ ಆದೇಶ ಹೊರಡಿಸಿದೆ. ದೆಹಲಿ ಪೊಲೀಸರು ಇವರ ನ್ಯಾಯಾಂಗ ಬಂಧನವನ್ನು ಮತ್ತೂ ಮೂರು ದಿನಗಳ ಕಾಲ ವಿಸ್ತರಿಸುವಂತೆ ಕೋರಿದ್ದ ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಾಲಯವು, ಜಾಮೀನು ಪಡೆದು ಇಬ್ಬರು ಕಾರ್ಯಕರ್ತರನ್ನು ಬಿಡುಗಡೆ ಮಾಡಲು ಸೂಚಿಸಿದೆ. ಪ್ರತಿಭಟನೆ ಮತ್ತು ಬಂಧನದ ಹಿನ್ನೆಲೆ ನಿಷೇಧಿತ ಪ್ರತಿಭಟನಾ ಸ್ಥಳವೆಂದು … Continue reading ಸಿಜೆಪಿ ನಾಯಕರಿಗೆ ಕೊನೆಗೂ ಮುಕ್ತಿ: ಸೌರವ್ ದಾಸ್, ಅಶುತೋಷ್ ರಾಂಕಾ ಬಿಡುಗಡೆಗೆ ದೆಹಲಿ ಕೋರ್ಟ್ ಆದೇಶ
Copy and paste this URL into your WordPress site to embed
Copy and paste this code into your site to embed