ಹೊಸ ಯೋಜನೆಗಳಿಗೆ ಹಣಕಾಸು ಇಲಾಖೆಯ ಬ್ರೇಕ್: 27 ಸಾವಿರ ಕೋಟಿ ರೂ. ಕೊರತೆ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್: ಗ್ಯಾರಂಟಿ ಯೋಜನೆಗಳ ಆರ್ಥಿಕ ಹೊರೆಯ ನಡುವೆಯೇ ಸರಣಿ ಹೊಸ ಯೋಜನೆಗಳನ್ನು ಘೋಷಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಆರ್ಥಿಕ ಇಲಾಖೆ ಎಚ್ಚರಿಕೆ ನೀಡಿದೆ. ಈಗಾಗಲೇ ಘೋಷಿಸಿರುವ ಯೋಜನೆಗಳ ಅನುಷ್ಠಾನಕ್ಕೇ ಸುಮಾರು 27,000 ಕೋಟಿ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದು ಸೆ.17ರಂದು ಆರ್ಥಿಕ ಇಲಾಖೆ ಸಲ್ಲಿಸಿರುವ ಆಂತರಿಕ ಟಿಪ್ಪಣಿಯಲ್ಲಿ ತಿಳಿಸಲಾಗಿದೆ. ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸ ಯೋಜನೆಗಳನ್ನು ಘೋಷಿಸುವುದು ಅಥವಾ ಹೆಚ್ಚುವರಿ ಆರ್ಥಿಕ ಬದ್ಧತೆಗಳನ್ನು ತೆಗೆದುಕೊಳ್ಳುವುದು ಕಷ್ಟವಾಗಲಿದೆ ಎಂದು ಆರ್ಥಿಕ ಇಲಾಖೆ ಮುಖ್ಯಮಂತ್ರಿ … Continue reading ಹೊಸ ಯೋಜನೆಗಳಿಗೆ ಹಣಕಾಸು ಇಲಾಖೆಯ ಬ್ರೇಕ್: 27 ಸಾವಿರ ಕೋಟಿ ರೂ. ಕೊರತೆ ಎಚ್ಚರಿಕೆ