ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಭಾಗವಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ಹಣಕಾಸು ವರ್ಷದ ಕೇಂದ್ರ ಬಜೆಟ್ ಅನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ.
ಬಜೆಟ್ ಮಂಡನೆಗೂ ಮುನ್ನ ಇದೀಗ ಸಚಿವೆ ದೆಹಲಿಯ ಕರ್ತವ್ಯ ಭವನಕ್ಕೆ ಆಗಮಿಸಿದ್ದಾರೆ.