Monday, August 8, 2022

Latest Posts

ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

ದೆಹಲಿಯ ವಸಂತ್ ಕುಂಜ್ʼನ ಫೋರ್ಟಿಸ್ ಆಸ್ಪತ್ರೆಯಲ್ಲಿ ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.

ದೇಶಾದ್ಯಂತ 2ನೇ ಹಂತದ ಕೊರೊನಾ ಲಸಿಕೆ ಅಭಿಯಾನ ಮಾ. 1ರಿಂದ ಆರಂಭವಾಗಿದೆ. ಈಗಾಗಲೇ ಪ್ರಧಾನಿ ಮೋದಿ ಸೇರಿ ಹಲವು ಸೆಲಿಬ್ರಿಗಳು, ಸಚಿವರು, ಸಂಸದರು ಲಸಿಕೆ ಸ್ವೀಕರಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss