ಹೊಸದಿಗಂತ ಡಿಜಿಟಲ್ ಡೆಸ್ಕ್:
2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದ್ದು, 16ನೇ ಬಾರಿಗೆ ಬಜೆಟ್ ಮಂಡನೆಗೆ ಮಾಡಿ ದಾಖಲೆ ಬರೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಜ್ಜಾಗಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಣಕಾಸು ಅಧಿಕಾರಿಗಳು ಬಜೆಟ್ ಪ್ರತಿಗಳನ್ನು ಹಸ್ತಾಂತರಿಸಿದ್ದು, ದಾಖಲೆಯ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ ಅವರಿಗೆ ಅಭಿನಂದಿಸಿದ್ದಾರೆ.