ಬ್ಯಾಂಕ್ ನ ಮಹಿಳಾ ಉದ್ಯೋಗಿಗೆ ಅಶ್ಲೀಲ ಸಂದೇಶ: ವ್ಯಕ್ತಿಯ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ಬೆಂಗಳೂರಿನಲ್ಲಿ ಬ್ಯಾಂಕ್ ನ ಮಹಿಳಾ ಉದ್ಯೋಗಿಗೆ ಅಶ್ಲೀಲ ಮತ್ತು ಅನುಚಿತ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಘಟನೆ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 40 ವರ್ಷದ ಮಹಿಳೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಯ ಕಾಚರಕನಹಳ್ಳಿ ಶಾಖೆಯಲ್ಲಿ ಸೀನಿಯರ್ ಅಸೋಸಿಯೇಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಅವರ ದೂರಿನ ಪ್ರಕಾರ, ಮಾರ್ಚ್ 10ರಂದು ಕೆ.ಆರ್. ರವಿ ಶೆಟ್ಟಿ ಎಂಬ ವ್ಯಕ್ತಿ ಇಂಟರ್ನೆಟ್ ಬ್ಯಾಂಕಿಂಗ್ … Continue reading ಬ್ಯಾಂಕ್ ನ ಮಹಿಳಾ ಉದ್ಯೋಗಿಗೆ ಅಶ್ಲೀಲ ಸಂದೇಶ: ವ್ಯಕ್ತಿಯ ವಿರುದ್ಧ FIR