ಪಬ್‌ನಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ: ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ FIR

ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ಪಬ್‌ನಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ, ಬಿಲ್ ಪಾವತಿಸಲು ನಿರಾಕರಿಸಿದ ಹಾಗೂ ಬಳಿಕ ಜೀವ ಬೆದರಿಕೆ ಹಾಕಿದ ಆರೋಪದಡಿ ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ಮಂಜು ಅಲಿಯಾಸ್ ಅಮುಕು ಡುಮುಕು ಸೇರಿ ಹಲವರ ವಿರುದ್ಧ ಅನ್ನಪೂರ್ಣೇಶ್ವರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿರುಕುಳ ಮತ್ತು ಬಿಲ್ ವಿವಾದ ಜುಲೈ 9ರಂದು ರಾತ್ರಿ ಪಬ್‌ಗೆ ಬಂದ ಆರೋಪಿ ಆಹಾರ ಮತ್ತು ಮದ್ಯ ಸೇವಿಸಿದ ಬಳಿಕ ಬಿಲ್ ಪಾವತಿಸಲು ನಿರಾಕರಿಸಿದ್ದಾನೆ ಎನ್ನಲಾಗಿದೆ. ಇದೇ ವೇಳೆ ಮಹಿಳಾ … Continue reading ಪಬ್‌ನಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ಆರೋಪ: ಸೋಷಿಯಲ್ ಮೀಡಿಯಾ ಇನ್‌ಫ್ಲೂಯೆನ್ಸರ್ ವಿರುದ್ಧ FIR