ಮೂರು ಸಾವಿರ ಮಠದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು, ಕಾರಣ?
ಹೊಸದಿಗಂತ ವರದಿ ಹಾನಗಲ್ಲ: ಹಾನಗಲ್ಲ ಶ್ರೀ ಕುಮಾರೇಶ್ವರ ಮಠದ ಆಸ್ತಿ ಮಾರಾಟ ಮಾಡಿ ಹಣ ದುರುಪಯೋಗ ಪಡಿಸಿಕೊಂಡ ಆರೋಪದಡಿ ಮಠದ ಪೀಠಾಧಿಪತಿಯಾಗಿರುವ ಹುಬ್ಬಳ್ಳಿ ಮೂರು ಸಾವಿರ ಮಠದ ಶ್ರೀ ಗುರುಸಿದ್ದ ರಾಜಯೋಗೀಂದ್ರ ಸ್ವಾಮೀಜಿ ವಿರುದ್ಧ ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಚಿಕ್ಕೇರಿಹೊಸಳ್ಳಿ ಗ್ರಾಮದ ರವೀಂದ್ರ ಶಿವಮೂರ್ತೆಪ್ಪ ಚಿಕ್ಕೇರಿ (50) ದೂರು ನೀಡಿದ್ದಾರೆ. ಏನು ದೂರು..?ಹಾನಗಲ್ಲ ಪಟ್ಟಣದ ವೀರಶೈವ ವಿರಕ್ತಮಠಕ್ಕೆ ಸಂಬಂಧಿಸಿದ ಆಸ್ತಿಗಳು ಹಳೇ ಕೋಟೆ, ಪುರಸಭೆ ಹಾಗೂ ಬೆಳಗಾಲಪೇಟೆ ಗ್ರಾಪಂ ವ್ಯಾಪ್ತಿಯಲ್ಲಿವೆ. ಇವುಗಳನ್ನು ಮಾರಲಾಗಿದೆ … Continue reading ಮೂರು ಸಾವಿರ ಮಠದ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲು, ಕಾರಣ?
Copy and paste this URL into your WordPress site to embed
Copy and paste this code into your site to embed