ಯುವರಾಜ್ ಸಿಂಗ್ ತಂದೆ ವಿರುದ್ಧ ಎಫ್‌ಐಆರ್ ದಾಖಲು: ಕಾರಣ ಏನ್ ಗೊತ್ತಾ?

ಹೊಸದಿಗಂತ ಡಿಜಿಟಲ್ ಡೆಸ್ಕ್: ವೆಬ್‌ಸಿರೀಸ್‌ನ ಒಂದು ಸಂಭಾಷಣೆ ಇದೀಗ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಅವರಿಗೆ ಸಂಕಷ್ಟ ತಂದೊಡ್ಡಿದೆ. ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತುಗಳನ್ನು ಆಡಿದ್ದಾರೆ ಎಂಬ ಆರೋಪದ ಮೇಲೆ ಚಂಡೀಗಢ ಪೊಲೀಸರು ಅವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಯೋಗರಾಜ್ ಸಿಂಗ್ ಪೊಲೀಸ್ ಠಾಣೆಯ ದೃಶ್ಯದಲ್ಲಿ ಅಧಿಕಾರಿಗಳ ಜೊತೆ ಮಾತನಾಡುತ್ತಿರುವುದು ಕಾಣಿಸಿಕೊಂಡಿದೆ. ಇದೇ ವೇಳೆ ಅವರು ಮಹಿಳೆಯರ … Continue reading ಯುವರಾಜ್ ಸಿಂಗ್ ತಂದೆ ವಿರುದ್ಧ ಎಫ್‌ಐಆರ್ ದಾಖಲು: ಕಾರಣ ಏನ್ ಗೊತ್ತಾ?