‘ರೈತರ ಹೋರಾಟ ಹತ್ತಿಕ್ಕಲು ಎಫ್‌ಐಆರ್ ಅಸ್ತ್ರ’: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಡದಿಯಲ್ಲಿ ರೈತರು ನಡೆಸುತ್ತಿರುವ ನ್ಯಾಯಸಮ್ಮತ ಹೋರಾಟವನ್ನು ದಮನ ಮಾಡಲು ಪ್ರತಿಭಟನಾಕಾರರ ಮೇಲೆ ಸುಳ್ಳು ಎಫ್‌ಐಆರ್ ದಾಖಲಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಅವರು, ನಾವು ಯಾವುದೇ ಕಾರಣಕ್ಕೂ ರೈತರನ್ನು ಕೈಬಿಡುವುದಿಲ್ಲ, ಅವರ ಪರವಾಗಿ ಗಟ್ಟಿಯಾಗಿ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.  ನಾನು ಸಿಎಂ ಆಗಿದ್ದಾಗ ಕೇಂದ್ರದ ಮುಂದೆ ಕೈಚಾಚಲಿಲ್ಲ ಪ್ರಸ್ತುತ ಬರಗಾಲದ ಸಂದರ್ಭದಲ್ಲಿ ರೈತರಿಗೆ ಕೇವಲ ಎರಡೂವರೆ … Continue reading ‘ರೈತರ ಹೋರಾಟ ಹತ್ತಿಕ್ಕಲು ಎಫ್‌ಐಆರ್ ಅಸ್ತ್ರ’: ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ಆಕ್ರೋಶ