Sunday, April 18, 2021

Latest Posts

ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ ಅಗ್ನಿಅವಘಡ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ನವದೆಹಲಿಯ ದಿಲ್‌ಶಾದ್ ಗಾರ್ಡನ್‌ನ ಕೈಗಾರಿಕಾ ಪ್ರದೇಶದಲ್ಲಿರುವ ಗೋಡೌನ್‌ಗೆ ಬೆಂಕಿ ಬಿದ್ದಿದೆ.
ನಾಲ್ಕು ಅಂತಸ್ತಿನ ಗೋದಾಮಿನಲ್ಲಿ ಬೆಂಕಿ ಕಾಣಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಈ ಅವಗಢದಲ್ಲಿ ಯಾವುದೇ ಪ್ರಾಣಹಾನಿ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.
ಬೆಂಕಿ ಅವಗಢಕ್ಕೆ ಏನು ಕಾರಣ ಎಂದು ತಿಳಿದಿಲ್ಲ ಎಂದು ಡಿಎಫ್‌ಎಸ್ ನಿರ್ದೇಶಕ ಅತುಲ್ ಗರ್ಗ್ ಹೇಳಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss