ದೆಹಲಿ ಮೆಟ್ರೋ ನಿಲ್ದಾಣದ ಸಮೀಪ ಅಗ್ನಿ ಅವಘಡ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ದೆಹಲಿ ಮೆಟ್ರೋ ನಿಲ್ದಾಣದ ಸಮೀಪದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಸದ್ಯ ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ, ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ

ದೆಹಲಿಯ ಹೊರಭಾಗದ ಮುಂಡ್ಕಾ ಮೆಟ್ರೋ ನಿಲ್ದಾಣದಲ್ಲಿ ಪಕ್ಕದಲ್ಲಿರುವ ಕಟ್ಟಡದಲ್ಲಿ ಸಂಜೆ 5 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತ್ತು.ಕೂಡಲೇ ಅಲ್ಲಿನ ಜನರು ಅಗ್ನಿಶಾಮಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಬೆಂಕಿ ನಂದಿಸುವ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!