ಆಂಧ್ರಪ್ರದೇಶದ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ: 8 ಕಾರ್ಮಿಕರು ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ಅನಕಪಲ್ಲಿ ಜಿಲ್ಲೆಯ ಪಟಾಕಿ ಉತ್ಪಾದನಾ ಘಟಕದಲ್ಲಿ ಇಂದು ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಸ್ಫೋಟದ ಬಗ್ಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎನ್ನಲಾಗಿದ್ದು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ತುಹಿನ್ ಸಿನ್ಹಾ ತಿಳಿಸಿದ್ದಾರೆ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!