ಹೊಸದಿಗಂತ ಡಿಜಿಟಲ್ ಡೆಸ್ಕ್
ಹೊಸದಿಲ್ಲಿಯ ಲಾರೆನ್ಸ್ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಪಾದರಕ್ಷೆ ತಯಾರಿಕಾ ಕಾರ್ಖಾನೆಯಲ್ಲಿ ಸೋಮವಾರ ಭಾರಿ ಅಗ್ನಿ ಅನಾಹುತ ಸಂಭವಿಸಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಏಳು ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಬೆಂಕಿನಂದಿಸಲು ಕಾರ್ಯಾಚರಣೆ ನಡಸುತ್ತಿವೆ. ವಿಷಯದ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.