ಶಾರ್ಟ್ ಸರ್ಕ್ಯೂಟ್‌ನಿಂದ ಸಾಮೂಹಿಕ ವಿವಾಹ ವೇದಿಕೆಯಲ್ಲಿ ಬೆಂಕಿ: ಡಿಸಿಎಂ ಜಸ್ಟ್ ಮಿಸ್

ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದ 151 ಜೋಡಿಗಳ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಂಭ್ರಮದ ನಡುವೆ ಕ್ಷಣಿಕ ಆತಂಕದ ಘಟನೆ ನಡೆದಿದೆ. ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವೇದಿಕೆ ಬಳಿ ತೆರಳುತ್ತಿದ್ದ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡು ಕೆಲಕಾಲ ಗೊಂದಲ ಉಂಟಾಯಿತು. ಇದನ್ನೂ ಓದಿ: ಭಾರಿ ಸಿದ್ಧತೆಯೊಂದಿಗೆ ನಿರ್ಮಿಸಿದ್ದ ವೇದಿಕೆಯಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ವಿವಾಹ ಕಾರ್ಯಕ್ರಮ ನಡೆಯುತ್ತಿತ್ತು. ನವಜೋಡಿಗಳಿಗೆ ಆಶೀರ್ವಾದ ನೀಡಿ ವೇದಿಕೆಯಿಂದ ಇಳಿಯುವ ಸಮಯದಲ್ಲಿ ಮೆಟ್ಟಿಲುಗಳ ಸಮೀಪ ವಿದ್ಯುತ್ … Continue reading ಶಾರ್ಟ್ ಸರ್ಕ್ಯೂಟ್‌ನಿಂದ ಸಾಮೂಹಿಕ ವಿವಾಹ ವೇದಿಕೆಯಲ್ಲಿ ಬೆಂಕಿ: ಡಿಸಿಎಂ ಜಸ್ಟ್ ಮಿಸ್