ಕಲಬುರಗಿಯಲ್ಲಿ ಔಷಧ ಮಳಿಗೆಗೆ ಬೆಂಕಿ: ಲಕ್ಷಾಂತರ ರೂ. ಮೌಲ್ಯದ ಔಷಧ ಅಗ್ನಿಗಾಹುತಿ

ದಿಗಂತ ವರದಿ ಕಲಬುರಗಿ:

ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೆಡಿಕಲ್ ಅಂಗಡಿಯೊಂದಕ್ಕೆ ಬೆಂಕಿ ಹತ್ತಿದ್ದು, ಪರಿಣಾಮಕಾರಿಯಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ಔಷಧಿಗಳು ಬೆಂಕಿಗಾಹುತಿಯಾಗಿರುವ ಘಟನೆ ನಗರದಲ್ಲಿ ನಡೆದಿದೆ.

ಕಲಬುರಗಿ ನಗರದ ಸುಭಾಷ ಚೌಕ್ ಬಡಾವಣೆಯ ಬಸವ ಮೆಡಿಕಲ್,ನಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿ ಬೆಂಕಿಯನ್ನು ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

ನಗರದಆರ್.ಜೆ.ನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!