ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ನೇಮ್ ಬೋರ್ಡ್
ಹೊಸದಿಗಂತ ಡಿಜಿಟಲ್ ಡೆಸ್ಕ್: ನಗರದ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ನಿಲ್ದಾಣದ ಹೊರಭಾಗದಲ್ಲಿರುವ ತುರ್ತು ನಿರ್ಗಮನ ದ್ವಾರದ ಬಳಿ ಅಳವಡಿಸಿದ್ದ ಹೆಸರಿನ ಫಲಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದೆ. ತಕ್ಷಣ ಕಾರ್ಯಾಚರಣೆಗೆ ಇಳಿದ ಸಿಬ್ಬಂದಿ ಬೆಂಕಿ ಕಾಣಿಸಿಕೊಂಡ ತಕ್ಷಣ ಮೆಟ್ರೋ ಸಿಬ್ಬಂದಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮುಂದಾಗಿ, ನಿಲ್ದಾಣದೊಳಗಿನ ಸುರಕ್ಷತಾ ಕ್ರಮಗಳನ್ನು ಜಾರಿಗೊಳಿಸಿದರು. ಮುಂಜಾಗ್ರತಾ ಕ್ರಮವಾಗಿ ಪ್ಲಾಟ್‌ಫಾರಂನಲ್ಲಿದ್ದ ಪ್ರಯಾಣಿಕರನ್ನು ಹೊರಗೆ ಸ್ಥಳಾಂತರಿಸಲಾಯಿತು. ಇದನ್ನೂ ಓದಿ: ರೈಲು ಸಂಚಾರಕ್ಕೆ … Continue reading ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ: ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ನೇಮ್ ಬೋರ್ಡ್
Copy and paste this URL into your WordPress site to embed
Copy and paste this code into your site to embed