ಒಡಿಶಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ರೋಗಿಗಳ ದುರಂತ ಅಂತ್ಯ

ಹೊಸದಿಗಂತ ಡಿಜಿಟಲ್ ಡೆಸ್ಕ್: ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ರೋಗಿಗಳು ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸುಮಾರು 2.30ರ ವೇಳೆಗೆ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆ ಸಮಯದಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಹಲವಾರು ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದರು. ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳದ ಹಲವು ವಾಹನಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. ಈ ದುರ್ಘಟನೆಯ ವೇಳೆ ರೋಗಿಗಳನ್ನು ರಕ್ಷಿಸಲು ಮುಂದಾದ ಆಸ್ಪತ್ರೆಯ … Continue reading ಒಡಿಶಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 10 ರೋಗಿಗಳ ದುರಂತ ಅಂತ್ಯ